ನಾದಬ್ರಹ್ಮ ಸಂಗೀತ ಸಭಾ

ನಾದಬ್ರಹ್ಮ ಸಂಗೀತ ಸಭಾ ಕೃಷ್ಣಮೂರ್ತಿಪುರಂ ಮೈಸೂರು.ಇಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಜಿಲ್ಲೆ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ 22 -23ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಸನ್ಮಾನಿಸಿದ ಸಂದರ್ಭದ ಸವಿ ನೆನಪಿನ ಕ್ಷಣಗಳು.  ನಮ್ಮ ವನಿತಾ ಸದನದ ಏಳು ವಿದ್ಯಾರ್ಥಿಗಳು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *