ದಿನಾಂಕ 21/09/2024 ರ ಶನಿವಾರ ವನಿತಾ ಸದನ ಆವರಣದಲ್ಲಿ ಗಣಪತಿಯನ್ನು ವಿಸರ್ಜಿಸಲಾಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಮಕ್ಕಳು, ಆಡಳಿತ ಮಂಡಳಿಯವರು, ಶಿಕ್ಷಕವೃಂದದವರು, ಭಾಗವಹಿಸಿದ್ದರು. ಮಕ್ಕಳಿಗೆ ಸಿಹಿಯನ್ನು ಹಂಚಲಾಯಿತು.