ನೈಸರ್ಗಿಕ ಗಣೇಶ ಮೂರ್ತಿ ತಯಾರಿಕೆ

2025 – 26ನೇ ಸಾಲಿನಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ 25-08-2025 ಸೋಮವಾರದಂದು ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 6,7,8 ಮತ್ತು 9 ವಿದ್ಯಾರ್ಥಿಗಳಿಗೆ ನೈಸರ್ಗಿಕ ಗಣೇಶ ಮೂರ್ತಿ ತಯಾರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು 25 ನೈಸರ್ಗಿಕ ಗಣೇಶ ಮೂರ್ತಿಗಳನ್ನು ವಿದ್ಯಾರ್ಥಿಗಳು ತಯಾರಿಸಿದರು.
ಈ ಕಾರ್ಯಕ್ರಮವನ್ನು ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಶ್ರೀಮತಿ. ಚಿನ್ಮಯಿ ಮೇಡಂ ರವರ ನೇತೃತ್ವದಲ್ಲಿ ಈ ಕಾರ್ಯಗಾರವು ನಡೆಯಿತು.

Leave a Reply

Your email address will not be published. Required fields are marked *