ದಿನಾಂಕ 21/06/2025 ರಂದು ವನಿತಾ ಸದನ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಟ್ರಸ್ಟ್ನ ಅಧ್ಯಕ್ಷರಾದ ಶ್ರೀಯುತ. ಬಿ.ಆರ್. ರವಿ ಸರ್, ಟ್ರಸ್ಟಿಗಳಾದ ಶ್ರೀಯುತ. ಶ್ರೀನಿವಾಸ್ರವರು, ಶ್ರೀಮತಿ. ಕರ್ನಲ್ಸರ್ರವರು, ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ. ಸುರೇಶ್ರವರುಗಳ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಸಹಾಯಕ ಸಿಬ್ಬಂಧಿ ವರ್ಗದವರು, ಯೋಗದಿನಾಚರಣೆಯನ್ನು ಆಚರಿಸಲಾಯಿತು.















